ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೆಹೆಚ್ಪಿಟಿ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ತುಮಕೂರು ಹಾಗೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಕರೆಯಲಾಗಿದೆ. ಕರ್ನಾಟಕ ಅರೋಗ್ಯ ಪ್ರಚಾರ ಟ್ರಸ್ಟ್ ನ ಕಮ್ಯೂನಿಟಿ ಎಂಗೇಜ್ಮೆಂಟ್ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಜುಲೈ ೧೪ ಕೊನೆಯ ದಿನಾಂಕವಾಗಿದ್ದು, … Read more