GAIL RECRUITMENT| ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2025
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) ನಲ್ಲಿ ಕಾರ್ಯ ನಿರ್ವಾಹಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಆದಿ ಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ, GAIL ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;
ಇಲಾಖೆಯ ಹೆಸರು | ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) |
ಹುದ್ದೆಯ ಹೆಸರು | ಕಾರ್ಯನಿರ್ವಾಹಕ |
ಖಾಲಿ ಇರುವ ಹುದ್ದೆಗಳು | 73 |
ಉದ್ಯೋಗ ಸ್ಥಳ | ALL INDIA |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | ONLINE |
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಿತಿ:
ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠವಾಗಿ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಹಾಗೂ ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 17 ಫೆಬ್ರವರಿ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18 ಮಾರ್ಚ್ 2025 |
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ಪ್ರಕಾರ ಮಾಸಿಕವಾಗಿ ರೂ.60,000 ದಿಂದ 1,80,000 ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ ಸೈಟ್ | gailonline.com |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |