Borewell Subsidy| ಬೋರ್ವೆಲ್ ಕೋರೆಸಲು 90% ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ..

Borewell Subsidy| ಬೋರ್ವೆಲ್ ಕೋರೆಸಲು 90% ಸಹಾಯಧನ! ಇಂದೇ ಅರ್ಜಿ ಸಲ್ಲಿಸಿ..

Borewell Subsidy : 2024-25 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಯನ್ನು ಕೊರಿಸಲು ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತಿ ಇರುವ ಹಾಗೂ ಆಸಕ್ತಿ ಇರುವ ಹಾಗೂ ಅರ್ಹ ರೈತರು ಈ ಯೋಜನೆಯ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬಹುದು.

2024-25ನೇ ಸಾಲಿನ ತೋಟಗಾರಿಕಾ ಇಲಾಖೆಯ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರಿಗೆ ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಲು ರೈತರಿಗೆ ಸಹಾಯಧನವನ್ನು ನೀಡಲಾಗುತ್ತಿದ್ದು, ಅರ್ಹ ರೈತರಿಗೆ ಅರ್ಜಿಯನ್ನು ಅವ್ವಾನಿಸಲಾಗಿದೆ.

ಗರಿಷ್ಠ 2.00 ಹೆಕ್ಟೇರ್ ವರೆಗೆ ಸಹಾಯಧನ:

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ 153.53 ರೂ. ಲಕ್ಷಗಳ ಅನುದಾನ ಲಭ್ಯವಿದ್ದು, 90%  ರಂತೆ ಗರಿಷ್ಠ ಎರಡು ಹೆಕ್ಟರ್ ವರೆಗೆ ಸಹಾಯಧನ ಸೌಲಭ್ಯ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿ ಇರುವ ರೈತರು ಯೋಜನೆಗೆ ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.

ಈ ಯೋಜನೆಗೆ ಸಂಬಂಧಿಸಿದೆ ಇನ್ನೂ ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಸರಿಯಾದ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು.

 

 

WhatsApp Group Join Now
Telegram Group Join Now

Leave a Comment

copy
share with your friends.