BOB RECRUITMENT| ಬ್ಯಾಂಕ್ ಆಫ್ ಬರೋಡ ನೇಮಕಾತಿ 2025

BOB RECRUITMENT| ಬ್ಯಾಂಕ್ ಆಫ್ ಬರೋಡ ನೇಮಕಾತಿ 2025

ಬ್ಯಾಂಕ್ ಆಫ್ ಬರೋಡದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಇದೇ ತರಹದ ಇನ್ನೂ ಹೆಚ್ಚಿನ ಸರ್ಕಾರಿ ಹಾಗೂ ಖಾಸಗಿ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

ಹುದ್ದೆಗಳ ವಿವರಗಳು;

ಇಲಾಖೆಯ ಹೆಸರು ಬ್ಯಾಂಕ್ ಆಫ್ ಬರೋಡ (BOB)
ಖಾಲಿ ಇರುವ ಹುದ್ದೆಗಳು 70
ಉದ್ಯೋಗ ಸ್ಥಳ  All India 
ವೇತನ ಶ್ರೇಣಿ ನಿಯಮದ ಪ್ರಕಾರ
ಅರ್ಜಿ ಸಲ್ಲಿಸುವ ಬಗ್ಗೆ email 

ಶೈಕ್ಷಣಿಕ ಅರ್ಹತೆ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ, ದ್ವಿತೀಯ ಪಿಯುಸಿ ಹಾಗೂ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಹತೆಗಳು;

  • ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು
  • ಸೇಲ್ಸ್ ಮಾರ್ಕೆಟಿಂಗ್ ಕೌಶಲ್ಯ ಹೊಂದಿರಬೇಕು
  • ಕಸ್ಟಮರ್ ರಿಲೇಶನ್ಶಿಪ್ ಮ್ಯಾನೇಜ್ಮೆಂಟ್ ಹೊಂದಿರಬೇಕು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;

31 ಮೇ 2025

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯ ಇಮೇಲ್ ಸಬ್ಜೆಕ್ಟ್‌ನಲ್ಲಿ ‘Applications for the post of Business Development Manager (Off Roll)’ ಎಂದು ಟೈಪ್ ಮಾಡಿ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್;

https://www.bobcaps.in/careers

Leave a Comment

WhatsApp Group Join Now
Telegram Group Join Now