Gruhalakshmi 16th Installment Money ಜಮಾ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

Gruhalakshmi 16th Installment Money ಜಮಾ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

Gruhalakshmi Scheme: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಕೂಡ ಒಂದಾಗಿದೆ, ಈ ಯೋಜನೆ ಅಡಿ ಗೃಹಲಕ್ಷ್ಮಿಯರು ಪ್ರತಿ ತಿಂಗಳು ರೂ.2000 ಹಣವನ್ನು ಪಡೆಯುತ್ತಿದ್ದಾರೆ. ಈಗ ಎಲ್ಲೆಡೆ ಬಾಕಿ ಉಳಿದಿರುವ 16ನೇ ಕಂತಿನ ಹಣ ಜಮಾ ಯಾವಾಗ ಎಂಬ ಪ್ರಶ್ನೆಗಳು ಎದ್ದಿದ್ದವು, ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರವು ಫಲಾನುಭವಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ.

ಗೃಹಲಕ್ಷ್ಮಿಯ(Gruhalakshmi) 16ನೇ ಕಂತಿನ ಬಾಕಿ ಉಳಿದಿದ್ದು, ಈ ಹಣವು ಜನವರಿ 14ರ ನಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ(DBT) ಆಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಭರವಸೆಯನ್ನು ನೀಡಿದ್ದಾರೆ, ಈ ಮೂಲಕವಾಗಿ ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ದೊರೆತಿದೆ.

ಸರ್ಕಾರವು ಡಿಸೆಂಬರ್ ತಿಂಗಳಿಂದ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ, ಎಲ್ಲಾ ಹಣವನ್ನು ನೇರವಾಗಿ ಆರ್ಥಿಕ ಇಲಾಖೆಗೆ(Economic Department) ವರ್ಗಾವಣೆ ಮಾಡಲಾಗಿದೆ. ಜನವರಿ 14ರಂದು ಈ ಹಣವು ಎಲ್ಲಾ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

 

 

Leave a Comment