Bank of Baroda Recruitment 1200 ಹುದ್ದೆಗಳ ನೇಮಕಾತಿ 2024

Bank of Baroda Recruitment 1200 ಹುದ್ದೆಗಳ ನೇಮಕಾತಿ 2024

ಬ್ಯಾಂಕ್ ಆಫ್ ಬರೋಡದಲ್ಲಿ 1200 ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಪದವಿ ಪಾಸಾದ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Bank of Baroda ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಕೊನೆಯ ದಿನಾಂಕ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು ಬ್ಯಾಂಕ್ ಆಫ್ ಬರೋಡ (Bank of Baroda)
ಖಾಲಿ ಇರುವ ಹುದ್ದೆಗಳು 1200
ಉದ್ಯೋಗ ಸ್ಥಳ All India
ವೇತನ ಶ್ರೇಣಿ ನಿಯಮದ ಪ್ರಕಾರ
ಹುದ್ದೆಯ ಹೆಸರು ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ Online

ಖಾಲಿ ಇರುವ ಹುದ್ದೆಗಳು: ಬ್ಯಾಂಕ್ ಆಫ್ ಬರೋಡ ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 1200 ವಿವಿಧ ಹುದ್ದೆಗಳು ಖಾಲಿಯಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, BOB ಹೊರಡಿಸಿದ ಅಧಿಸೂಚನೆಯ ಪ್ರಕಾರ, ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯೋಮಾನ ಪ್ರಕ್ರಿಯೆ: BOB ಹೊರಡಿಸಿದ ಆದಿ ಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಹಾಗೂ ಗರಿಷ್ಠವಾಗಿ 24 ವರ್ಷ ವಯೋಮಿತಿಯನ್ನು ಮೀರಬಾರದು.

ಅರ್ಜಿ ಶುಲ್ಕ: ಈ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,

  • ಸಾಮಾನ್ಯ/OBC/ EWS ಅಭ್ಯರ್ಥಿಗಳು ರೂ.600 ಅರ್ಜಿ ಶುಲ್ಕ ಪಾವತಿಸಬೇಕು,
  • SC/ST ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿಸಬೇಕು

ಪ್ರಮುಖ ದಿನಾಂಕಗಳು: 

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 28/12/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17/01/2025

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ, ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಬ್ಯಾಂಕ್ ಬರೋಡ ಹರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.48,480 ರಿಂದ ರೂ.1,35,000 ದವರಿಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕ್ ಗಳು:

https://karnatakabankpo.azurewebsites.net
WhatsApp Group Join Now
Telegram Group Join Now

Leave a Comment

copy
share with your friends.