BANK OF BARODA RECRUITMENT| ಬ್ಯಾಂಕ್ ಆಫ್ ಬರೋಡ ನೇಮಕಾತಿ 2025

BANK OF BARODA RECRUITMENT| ಬ್ಯಾಂಕ್ ಆಫ್ ಬರೋಡ ನೇಮಕಾತಿ 2025

ಬ್ಯಾಂಕ್ ಆಫ್ ಬರೋಡದಲ್ಲಿ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ,ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 

WhatsApp Group Join Now
Telegram Group Join Now

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಸಾಧಿಸೂಚನೆಯೂ ಈಗಾಗಲೇ  ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು ಬ್ಯಾಂಕ್ ಆಫ್ ಬರೋಡ (BOB)
ಹುದ್ದೆಯ ಹೆಸರು ಅಪ್ರೆಂಟಿಸ್ ಹುದ್ದೆಗಳು
ಖಾಲಿ ಇರುವ ಹುದ್ದೆಗಳು 4000
ಉದ್ಯೋಗ ಸ್ಥಳ All India 
ವೇತನ ಶ್ರೇಣಿ ನಿಯಮದ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ  Online 

ಶೈಕ್ಷಣಿಕ ಅರ್ಹತೆ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದಿರಬೇಕು.

ವಯೋಮಿತಿ: ಬ್ಯಾಂಕ್ ಆಫ್ ಬರೋಡ ಹೊರಡಿಸಿದ ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠವಾಗಿ 28 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕ ಪಾವತಿಸಬೇಕು.

  • ಸಾಮಾನ್ಯ, OBC, EWS, ಅಭ್ಯರ್ಥಿಗಳಿಗೆ ರೂ.800/-
  • SC/ST ಅಭ್ಯರ್ಥಿಗಳಿಗೆ ರೂ.600/-
  • PWBD ಅಭ್ಯರ್ಥಿಗಳಿಗೆ ರೂ.400/- ಅರ್ಜಿ ಶುಲ್ಕ ಪಾವತಿಸಬೇಕು.
  • ಶುಲ್ಕ ಪಾವತಿಸುವ ವಿಧಾನ: Online

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 19 ಫೆಬ್ರವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಮಾರ್ಚ್ 2025

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ಹಾಗೂ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.12,000 ದಿಂದ ರೂ.15,000 ದ ವರೆಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕ್ ಗಳು:

ಅರ್ಜಿ ಸಲ್ಲಿಸುವ ಲಿಂಕ್ Apply Now
ಅಧಿಕೃತ ಅಧಿಸೂಚನೆ Download Now
ಅಧಿಕೃತ ವೆಬ್ಸೈಟ್ www.bankofbaroda.in/

Leave a Comment

WhatsApp Group Join Now
Telegram Group Join Now