Bengaluru Metro Recruitment| ಬೆಂಗಳೂರು ಮೆಟ್ರೋ ನೇಮಕಾತಿ, ವೇತನ ರೂ.82,660, ಇಂದೇ ಅರ್ಜಿ ಸಲ್ಲಿಸಿ

Bengaluru Metro Recruitment| ಬೆಂಗಳೂರು ಮೆಟ್ರೋ ನೇಮಕಾತಿ, ವೇತನ ರೂ.82,660, ಇಂದೇ ಅರ್ಜಿ ಸಲ್ಲಿಸಿ;

ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ಮೆಟ್ರೋ ವಿಭಾಗದಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆ ಪ್ರಕಾರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;

ಇಲಾಖೆಯ ಶ್ರೇಣಿ ಬೆಂಗಳೂರು ಮೆಟ್ರೋ
ಹುದ್ದೆಯ ಹೆಸರು ಟ್ರೈನಿ ವಿವಿಧ ಹುದ್ದೆಗಳು
ಖಾಲಿ ಇರುವ ಹುದ್ದೆಗಳು 50 ಹುದ್ದೆಗಳು
ಉದ್ಯೋಗ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್
ವೇತನ ಶ್ರೇಣಿ ನಿಯಮದ ಪ್ರಕಾರ

ಶೈಕ್ಷಣಿಕ ಅರ್ಹತೆ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ಪದವಿಯನ್ನು ಪಾಸ್ ಆಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠವಾಗಿ 38 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಳಾಸ:

ಜೆನೆರಲ್ ಮ್ಯಾನೇಜರ್ (HR), Bengaluru metro corporation limited, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್‌, ಕೆ ಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 12 ಮಾರ್ಚ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಎಪ್ರಿಲ್ 2025

ವೇತನ ಶ್ರೇಣಿ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.35,000 – ರೂ.82,660 ರ ವರೆಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕ್ ಗಳು: 

ಅಧಿಕೃತ ವೆಬ್ಸೈಟ್ bmrc.co.in
ಅಧಿಕೃತ ಅಧಿಸೂಚನೆ Download Now
ಅರ್ಜಿ ಸಲ್ಲಿಸುವ ಲಿಂಕ್  Apply Now
WhatsApp Group Join Now
Telegram Group Join Now

Leave a Comment

copy
share with your friends.