BOB RECRUITMENT| ಬ್ಯಾಂಕ್ ಆಫ್ ಬರೋಡ ನೇಮಕಾತಿ 2025
ಬ್ಯಾಂಕ್ ಆಫ್ ಬರೋಡದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಇದೇ ತರಹದ ಇನ್ನೂ ಹೆಚ್ಚಿನ ಸರ್ಕಾರಿ ಹಾಗೂ ಖಾಸಗಿ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಹುದ್ದೆಗಳ ವಿವರಗಳು;
| ಇಲಾಖೆಯ ಹೆಸರು | ಬ್ಯಾಂಕ್ ಆಫ್ ಬರೋಡ (BOB) |
| ಖಾಲಿ ಇರುವ ಹುದ್ದೆಗಳು | 70 |
| ಉದ್ಯೋಗ ಸ್ಥಳ | All India |
| ವೇತನ ಶ್ರೇಣಿ | ನಿಯಮದ ಪ್ರಕಾರ |
| ಅರ್ಜಿ ಸಲ್ಲಿಸುವ ಬಗ್ಗೆ |
ಶೈಕ್ಷಣಿಕ ಅರ್ಹತೆ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ, ದ್ವಿತೀಯ ಪಿಯುಸಿ ಹಾಗೂ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಹತೆಗಳು;
- ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು
- ಸೇಲ್ಸ್ ಮಾರ್ಕೆಟಿಂಗ್ ಕೌಶಲ್ಯ ಹೊಂದಿರಬೇಕು
- ಕಸ್ಟಮರ್ ರಿಲೇಶನ್ಶಿಪ್ ಮ್ಯಾನೇಜ್ಮೆಂಟ್ ಹೊಂದಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
31 ಮೇ 2025
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯ ಇಮೇಲ್ ಸಬ್ಜೆಕ್ಟ್ನಲ್ಲಿ ‘Applications for the post of Business Development Manager (Off Roll)’ ಎಂದು ಟೈಪ್ ಮಾಡಿ ಅರ್ಜಿ ಸಲ್ಲಿಸಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್;
https://www.bobcaps.in/careers