AI SCHOLARSHIP: 75,000 ರೂ. ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಸುವುದು ಹೇಗೆ?
AI SCHOLARSHIP: 75,000 ರೂ. ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಸುವುದು ಹೇಗೆ? AI Scholarship: ಡಿಪ್ಲೋಮ, ಪಾಲಿಟೆಕ್ನಿಕ್, ಐಟಿಐ, ಜನರಲ್ ಗ್ರಾಜುಯೇಟ್ ಓದುತ್ತಿರುವ ವಿದ್ಯಾರ್ಥಿಗಳಿಗೆ, 2024 25ನೇ ಸಾಲಿನ ಅಲ್ಸ್ತಮ್ ಇಂಡಿಯಾ ಸ್ಕಾಲರ್ಶಿಪ್ ನೀಡಲಾಗುತ್ತಿದ್ದು, ಆಸಕ್ತಿ ಹೊಂದಿರುವ ಅರ್ಹಬ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು. ಭಾರತದಾದ್ಯಂತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸುವ ಸಲುವಾಗಿ ಮತ್ತು ಓದನ್ನು ಅರ್ಧಕ್ಕೆ ನಿಲ್ಲಿಸಿದಂತೆ ಆರ್ಥಿಕ ಸಹಾಯ ಮಾಡುವ ಗುರಿಯೊಂದಿಗೆ ಈ ವಿದ್ಯಾರ್ಥಿ ವೇತನವನ್ನು ಆಲ್ಸ್ಟಮ್ ಇಂಡಿಯಾ ಕಡೆಯಿಂದ ನೀಡಲಾಗುತ್ತಿದೆ. 2024 … Read more