Pump Set ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಜಾರಿ
Pump Set ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಜಾರಿ ರಾಜ್ಯದಲ್ಲಿ ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ಸುಮಾರು 4.5 ಲಕ್ಷ ಕೃಷಿಪಂಪ್ಸೆಟ್ ಗಳು ಇದ್ದು, ಈಗಾಗಲೇ ಸುಮಾರು 2.5 ಲಕ್ಷ ಪಂಪ್ಸೆಟ್ಟುಗಳನ್ನು ಅಕ್ರಮ ಸಕ್ರಮ ಯೋಜನೆ ಅಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನುಳಿದ 2 ಲಕ್ಷ ಪಂಪ್ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಏಜೆನ್ಸಿ ಅವರನ್ನು ನಿಗದಿಪಡಿಸಲಾಗಿದೆ ಎಂದು ಇಂಧನ ಸಚಿವರಾದ ಕೆ. ಜೆ. ಚಾರ್ಜ್ ಅವರು ಹೇಳಿದ್ದಾರೆ. ರಾಜ್ಯದ ಕೆಲವು ತಾಲೂಕುಗಳು ಪದೇ ಪದೇ … Read more