Ration Card: ಈ ಜಿಲ್ಲೆಯವರಿಗೆ ಸಿಹಿ ಸುದ್ದಿ! ಮೊದಲು ಸಿಗಲಿದೆ ರೇಷನ್ ಕಾರ್ಡ್
Ration Card: ಈ ಜಿಲ್ಲೆಯವರಿಗೆ ಸಿಹಿ ಸುದ್ದಿ! ಮೊದಲು ಸಿಗಲಿದೆ ರೇಷನ್ ಕಾರ್ಡ್; ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡ್ ಬಹು ಮುಖ್ಯವಾದ ದಾಖಲೆಯಾಗಿದೆ, ಯಾಕೆಂದರೆ ಸರ್ಕಾರದ ಎಲ್ಲಾ ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿ ಬಹು ಮುಖ್ಯ. ಹೀಗಾಗಿ ಅರ್ಜಿ ಸಲ್ಲಿಸಿದ ಹಲವಾರು ಜನರು ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದಾರೆ. ಎರಡು ದಿನಗಳ ಕಾಲಾವಕಾಶ; ರೇಷನ್ ಕಾರ್ಡಿಗಾಗಿ ಕಾಯುತ್ತಿದ್ದ ಫಲಾನುಭವಿಗಳಿಗೆ ಜುಲೈ 2 ಮತ್ತು 3ರಂದು ಅರ್ಜಿ ಸಲ್ಲಿಸಲು ಹಾಗೂ ವಿಷಯಗಳನ್ನು ತಿದ್ದುಪಡಿ ಮಾಡಲು ಅವಕಾಶ ಮಾಡಲಾಗಿತ್ತು, … Read more