PM KISSAN: ಡಿಸೆಂಬರ್ 31ರ ಒಳಗೆ ರೈತರು ಈ ಕೆಲಸ ಮಾಡುವುದು ಕಡ್ಡಾಯ! ಇಲ್ಲದಿದ್ದರೆ ನಿಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ!
PM KISSAN: ಡಿಸೆಂಬರ್ 31ರ ಒಳಗೆ ರೈತರು ಈ ಕೆಲಸ ಮಾಡುವುದು ಕಡ್ಡಾಯ! ಇಲ್ಲದಿದ್ದರೆ ನಿಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ! ಕೇಂದ್ರ ಸರ್ಕಾರವು ದೇಶದ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಪ್ರಧಾನಮಂತ್ರಿ ಕಿಸಾನ್ ಸನ್ಮಾನ್(PM KISSAN) ನಿಧಿ ಯೋಜನೆಯನ್ನು ಆರಂಭಿಸಿದೆ, ಈ ಯೋಜನೆ ಅಡಿ ಪ್ರತಿ ವರ್ಷ ರೈತರ ಖಾತೆಗೆ ರೂ.6000 ನೇರವಾಗಿ ವರ್ಗಾವಣೆಯಾಗುತ್ತದೆ. ರೈತರು ಈ ಮೊತ್ತವನ್ನು ಮೂರು ಕಂತುಗಳ ರೂಪದಲ್ಲಿ ತಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಪಡೆಯುತ್ತಾರೆ, ಕಿಸಾನ್ ಸಮ್ಮಾನ್ ನಿಧಿಯ 19ನೇ … Read more