POST OFFICE RECRUITMENT: ಭಾರತೀಯ ಅಂಚೆ ಇಲಾಖೆ ನೇಮಕಾತಿ 2024
POST OFFICE RECRUITMENT: ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಒಟ್ಟು 19 ಸ್ಟಾಫ್ ಕಾರ್ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 12 ಜನವರಿ 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ … Read more