Central Bank of India Recruitment ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

Central Bank of India Recruitment ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(Central Bank Of India)ದಲ್ಲಿ ಸ್ಪೆಷಲಿಸ್ಟ್ ಆಫೀಸರ್(Specialist Officer) ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ನೇಮಕಾತಿ ಪ್ರಕ್ರಿಯೆ ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India)
ಹುದ್ದೆಯ ಹೆಸರು ಸ್ಪೆಷಲಿಸ್ಟ್ ಆಫೀಸರ್
ಖಾಲಿ ಇರುವ ಹುದ್ದೆಗಳು 62
ಉದ್ಯೋಗ ಸ್ಥಳ All India
ವೇತನ ಶ್ರೇಣಿ ನಿಯಮದ ಪ್ರಕಾರ
ಅರ್ಜಿ ಸಲ್ಲಿಸುವ ಬಗ್ಗೆ Online

ಖಾಲಿ ಇರುವ ಹುದ್ದೆಗಳು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 62 ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಖಾಲಿ ಇರುವ ಹುದ್ದೆಗಳ ವಿವರಗಳು ಕೆಳಗಿನಂತಿವೆ;

ಹುದ್ದೆಗಳ ವಿವರ:

  • ಡೇಟಾ ಎಂಜಿನಿಯರ್/ ಸ್ಪೆಷಲಿಸ್ಟ್: 03
  • ಡೇಟಾ ಸೈಂಟಿಸ್ಟ್: 02
  • ಡೇಟಾ ಆರ್ಕಿಟೆಕ್ಟ್ / ಕ್ಲೌಡ್ ಆರ್ಕಿಟೆಕ್ಟ್ / ಡಿಸೈನರ್ / ಮಾಡೆಲರ್: 02
  • ಎಂಎಲ್ ಆಪ್ಸ್ ಎಂಜಿನಿಯರ್: 02
  • ಎಐ ಸ್ಪೆಷಲಿಸ್ಟ್: 02
  • ಕ್ಯಾಂಪೇನ್ ಮ್ಯಾನೇಜರ್ (ಎಸ್‌ಇಎಂ ಮತ್ತು ಎಸ್‌ಎಂಎಂ): 01
  • ಎಸ್‌ಇಒ ಸ್ಪೆಷಲಿಸ್ಟ್: 01
  • ಗ್ರಾಫಿಕ್ ಡಿಸೈನರ್ & ವಿಡಿಯೋ ಎಡಿಟರ್: 01
  • ಕಂಟೆಂಟ್ ರೈಟರ್ (ಡಿಜಿಟಲ್ ಮಾರ್ಕೆಟಿಂಗ್): 01
  • ಮಾರ್ಟೆಕ್ ಸ್ಪೆಷಲಿಸ್ಟ್: 01
  • ನಿಯೋ ಸಪೋರ್ಟ್ ಅವಶ್ಯಕತೆ (ಎಲ್ 2): 06
  • ನಿಯೋ ಸಪೋರ್ಟ್ ಅವಶ್ಯಕತೆ (ಎಲ್ 1): 10
  • ಪ್ರಾಡಕ್ಟ್ ಅಸಿಸ್ಟೆಂಟ್ / ಟೆಕ್ನಿಕಲ್ ಅಸಿಸ್ಟೆಂಟ್ ಎಂಜಿನಿಯರ್: 10
  • ಡಿಜಿಟಲ್ ಪೇಮೆಂಟ್ಸ್ ಅಪ್ಲಿಕೇಶನ್ ಅಸಿಸ್ಟೆಂಟ್ ಎಂಜಿನಿಯರ್: 10
  • ಡೆವಲಪರ್ / ಡೇಟಾ ಅಸಿಸ್ಟೆಂಟ್ ಎಂಜಿನಿಯರ್: 10

ಶೈಕ್ಷಣಿಕ ಅರ್ಹತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿ ದಾದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/BTech/ Bsc/ Msc/MCA ಪದವಿಯನ್ನು ಪಡೆದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಯಮದ ಪ್ರಕಾರ ಕನಿಷ್ಠ 22 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠವಾಗಿ 38 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು:

  • ಸಾಮಾನ್ಯ / ಇಡಬ್ಲ್ಯೂಎಸ್ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 750 ರೂ.
  • ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿರುವುದಿಲ್ಲ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

https://cb.tminetwork.com/

  • ಮೊದಲು ಮೇಲೆ ಕಾಣಿಸಿದ SBI ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ,
  • ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 12 ಜನವರಿ 2025ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
  • ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ,
  • ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
  • ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
  • ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
  • ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
  • ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು, ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
  • ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.

ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಪ್ರಕ್ರಿಯೆ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 27/12/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/01/2025

 

ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ centralbankofindia.co.in
ಅಧಿಕೃತ ಅಧಿಸೂಚನೆ Download Now
ಅರ್ಜಿ ಸಲ್ಲಿಸುವ ಲಿಂಕ್  Click Here
WhatsApp Group Join Now
Telegram Group Join Now

Leave a Comment

copy
share with your friends.