FEDERAL BANK RECRUITMENT| ಫೆಡರಲ್ ಬ್ಯಾಂಕ್ ನೇಮಕಾತಿ 2025
ಫೆಡರಲ್ ಬ್ಯಾಂಕಿನಲ್ಲಿ ಐಟಿ ಅಧಿಕಾರಿ ಹುದ್ದೆಗಳು ಖಾಲಿಯಿದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಫೆಡರಲ್ ಬ್ಯಾಂಕಿನಲ್ಲಿ ಖಾಲಿ ಇರುವ ಐಟಿ ಅಧಿಕಾರಿಗಳು ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಒಳ್ಳೆಯದು.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;
ಇಲಾಖೆಯ ಹೆಸರು | ಫೆಡರಲ್ ಬ್ಯಾಂಕ್ (FEDERAL BANK) |
ಹುದ್ದೆಗಳ ಹೆಸರು | ಐಟಿ ಅಧಿಕಾರಿಗಳು |
ಖಾಲಿ ಇರುವ ಹುದ್ದೆಗಳು | ವಿವಿಧ |
ಉದ್ಯೋಗ ಸ್ಥಳ | All India |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗ್ಗೆ | Online |
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಡರಲ್ ಬ್ಯಾಂಕ್ ನಿಮ್ಮ ಖಾತೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ BE, BTECH, ME, MTECH ಪದವಿಯನ್ನು ಪಡೆದಿರಬೇಕು.
ವಯೋಮಿತಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 19 ಫೆಬ್ರವರಿ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26 ಫೆಬ್ರವರಿ 2025 |
ನೇಮಕಾತಿ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.1,04,500 ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | www.federalbank.co.in/ |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |