ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ…! ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ…! ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕೆಂದು ಸರ್ಕಾರವು ಸರ್ಕಾರವು ಹಲವಾರು ಯೋಜನೆಗಳನ್ನು ಆರಂಭಿಸಿದೆ. ಅಂತಹ ಹಲವಾರು ಯೋಜನೆಗಳಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಕೂಡ ಒಂದಾಗಿದೆ, ಯೋಜನೆಯಡಿಯಲ್ಲಿ ಇದೀಗ 50,000 ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಸರ್ಕಾರ ಮುಂದಾಗಿದೆ. ಯೋಜನೆಯ ಪ್ರತಿಫಲವನ್ನು ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿಯು ಕೆಳಗಿನಂತಿವೆ;

ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎನ್ನುವ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ಆರಂಭಿಸಿದೆ, ಅಂತಹ ಯೋಜನೆಗಳಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಕೂಡ ಒಂದಾಗಿದೆ, ದೇಶದ ಬಡ ಕುಟುಂಬದ ಮಹಿಳೆಯರಿಗೆ ಆರಂಭಿಸಿದ ಯೋಜನೆಯು ಇದಾಗಿದೆ, ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಮತ್ತು ಬಡ ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಯೋಜನೆಯನ್ನು ಸರ್ಕಾರವು ಆರಂಭಿಸಿದೆ. ಈ ಯೋಜನೆಯಡಿ 50 ಸಾವಿರ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದ್ದು, ಮಹಿಳೆಯರು ಯೋಜನೆಯ ಪ್ರತಿಫಲವನ್ನು ಪಡೆಯುವುದು ಹೇಗೆ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿಯು ಕೆಳಗಿನಂತಿವೆ;

ಉಚಿತ ಹೊಲಿಗೆ ಯಂತ್ರ ಯೋಜನೆ 2024:

 

ಪ್ರಧಾನಿ ನರೇಂದ್ರ ಮೋದಿಯವರು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡಲು ಹಾಗೂ ಸ್ವಹುದ್ಯೋಗಾವಕಾಶವನ್ನು ಕಲ್ಪಿಸಿ ಕೊಡಲು ಆರಂಭಿಸಿರುವ ಯೋಜನೆಯು ಇದಾಗಿದೆ. ಈ ಯೋಜನೆಯಡಿ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಂಡು, ಮನೆಯಿಂದಲೇ ಹೋಲಿಗೆ ಕೆಲಸವನ್ನು ಮಾಡಿ ಹಣ ಗಳಿಸಲು ಅನುವು ಮಾಡಿಕೊಡಲಾಗುತ್ತದೆ. ಮಹಿಳೆಯರು ಈ ಯೋಜನೆಯಯಡಿ ಉಚಿತ ಹೊಲಿಗೆ ಯಂತ್ರವನ್ನು ಪಡೆದು ಉಚಿತ ಹೊಲಿಗೆ ಯಂತ್ರವನ್ನು ಪಡೆಯುವುದರ ಜೊತೆಗೆ ಆರ್ಥಿಕವಾಗಿ ಸ್ವತಂತ್ರವಾಗಬಹುದು.

ಉಚಿತ ಹೊಲಿಗೆ ಯಂತ್ರ ಯೋಜನೆಯಡಿ 50000 ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಸಿಗಲಿದ್ದು, ಕರ್ನಾಟಕವು ಸೇರಿದಂತೆ ಗುಜರಾತ್, ರಾಜಸ್ಥಾನ್, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಈ ರಾಜ್ಯಗಳಲ್ಲಿ ಮಹಿಳೆಯರು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆಗಳು:

  • ಅರ್ಜಿದಾರರು 18ರಿಂದ 45 ವರ್ಷ ವಯಸ್ಸಿನವರ ಆಗಿರಬೇಕು
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ಮೀರರಬಾರದು
  • ಕುಟುಂಬದ ಯಾವುದೇ ಸದಸ್ಯನ ಸರ್ಕಾರಿ ನೌಕರಿಯಲ್ಲಿ ಕೆಲಸವನ್ನು ಮಾಡುತ್ತಿರಬಾರದು
  • ಭಾರತೀಯ ಪೌರತ್ವವನ್ನು ಹೊಂದಿರುವ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು ಉಚಿತ ಹೊಲಿಗೆ ಯಂತ್ರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ,
  • ಒಮ್ಮೆ ಉಚಿತ ಹೊಲಿಗೆ ಯಂತ್ರ ಯೋಜನೆಯ (free Sewing machine scheme 2024) ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
  • ನಂತರ ಅಗತ್ಯವಿರುವ ದಾಖಲೆಗಳನ್ನು ಸರಿಪಡಿಸಿಕೊಂಡು ಸರಿಯಾಗಿ ನಮೂದಿಸಬೇಕು.

ಅರ್ಜಿದಾರರು ಆಫ್ ಲೈನ್ ಪ್ರಕ್ರಿಯೆಯ ಮೂಲಕವೂ ಅರ್ಜಿ ಸಲ್ಲಿಸಬಹುದು;

ಆನ್ಲೈನ್ ಅರ್ಜಿ ಸಲ್ಲಿಸಲು ಆಗದ ಮಹಿಳೆಯರು, ಹತ್ತಿರವಿರುವ ಗ್ರಾಮ ಪಂಚಾಯಿತಿ ಅಥವಾ ಮಹಿಳಾ ಸಬಲೀಕರಣ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಕಚೇರಿಯಲ್ಲಿ ಅಗತ್ಯವಿರುವ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು;

  • ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ
  • ವಾಸ ಸ್ಥಳ ದೃಢೀಕರಣ ಪತ್ರ
  • ಪಾಸ್ಪೋರ್ಟ್ ಸೈಜ್ ಫೋಟೋ

 

 

WhatsApp Group Join Now
Telegram Group Join Now

Leave a Comment

copy
share with your friends.