HSRP NUMBER PLATE ಅಳವಡಿಕೆ ಮಾಡಿದವರಿಗೆ, ಬಂತು ಮತ್ತೊಂದು ಗುಡ್ ನ್ಯೂಸ್! ಇಲ್ಲಿದೆ ಸಂಪೂರ್ಣ ಮಾಹಿತಿ

HSRP NUMBER PLATE ಅಳವಡಿಕೆ ಮಾಡಿದವರಿಗೆ, ಬಂತು ಮತ್ತೊಂದು ಗುಡ್ ನ್ಯೂಸ್! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದ ವಾಹನ ಸವಾರಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಲು ಇನ್ನು ಕೇವಲ ಐದು ದಿನ ಬಾಕಿ ಇದ್ದು, ಅಳವಡಿಕೆ ಮಾಡದೆ ಇರುವ ವಾಹನ ಮಾಲೀಕರು 5 ದಿನಗಳ ಒಳಗಾಗಿ ಅಳವಡಿಕೆ ಮಾಡಿಕೊಳ್ಳಬಹುದಾಗಿದೆ.

ವಾಹನ ಸವಾರರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿಲ್ಲ, ಮತ್ತೆ ಗಡುವನ್ನು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ, 31 ಮಾರ್ಚ್ 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ 17, 08, 2023 ನಲ್ಲಿ ಹೊರಡಿಸಿದ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿದುಬಂದಿದೆ.

ಇದರ ಮೇಲು ವಾಹನ ಮಾಲೀಕರು HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲದಿದ್ದರೆ ಮಾಲಿಕತ್ವ ಬದಲಾವಣೆ, ನಕಲಿ RC, ವಿಳಾಸ ಬದಲಾವಣೆ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ, ಸಾರಿಗೆ ಇಲಾಖೆಯು ಹೊರಡಿಸಿರುವ ಹಾಗೆ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಮಾಡಲು ಸಹಾಯ ಆಗಲಿದೆ.

01 ಏಪ್ರಿಲ್ 2019 ಕಿಂತ ಹಿಂದಿನ ವಾಹನಗಳು HSRP ನಂಬರ್ ಪ್ಲೇಟ್ ಆಳವಡಿಕೆ ಮಾಡಿಕೊಳ್ಳಬೇಕು. ನೀವು ನಂಬರ್ ಪ್ಲೇಟ್ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 01 2019 ಕ್ಕಿಂತ ಮೊದಲು ನೊಂದಾಯಿಸಲ್ಪಟ್ಟ ಹಳೆಯ ಎಲ್ಲಾ ತ್ರಿಚಕ್ರ ವಾಹನಗಳು, ದ್ವಿಚಕ್ರ ವಾಹನಗಳು, ಲಘು ಮೋಟಾರ್ ವಾಹನಗಳು, ಪ್ರಯಾಣಿಕರಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯದ ವಾಹನಗಳು, ಟ್ರೈಲರ್ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ.

 

WhatsApp Group Join Now
Telegram Group Join Now

Leave a Comment

copy
share with your friends.