Gruhalakshmi Scheme: 16ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ! ಈ ದಿನಾಂಕದಂದು ನಿಮ್ಮ ಖಾತೆಗೆ ಬರಲಿದೆ ರೂ.2000
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದಾಗಿ(Gruhalakshmi Scheme) ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಿವೆ ಮತ್ತು ಅವರ ಆರ್ಥಿಕತೆಯ ಹಾಗೂ ಮನೆಯ ಖರ್ಚುಗಳನ್ನು ನಿಭಾಯಿಸಲು ತುಂಬಾನೇ ಸಹಕಾರಿಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು 16ನೇ ಕಂತಿನ ಹಣದ ಬಿಡುಗಡೆಯ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ, 16ನೇ ಕಂತಿನ ಹಣವನ್ನು ಯಾವಾಗ ಬಿಡುಗಡೆ ಮಾಡಲಾಗುತ್ತದೆ? ಎಂದು ಸಹ ತಿಳಿಸಿದ್ದಾರೆ ಇದರ ಸಂಪೂರ್ಣ ಮಾಹಿತಿಯು ಕೆಳಗಿನಂತಿವೆ, ಓದಿ.
ಗೃಹಲಕ್ಷ್ಮಿ ಯೋಜನೆಯಿಂದಾಗಿ ರಾಜ್ಯದ ಮಹಿಳೆಯರಿಗೆ ಆರ್ಥಿಕವಾಗಿ ಸಾಕಷ್ಟು ಸಹಾಯವಾಗಿದೆ, ಮತ್ತು ಇತ್ತೀಚಿಗೆ ಬಿಡುಗಡೆಯಾಗುವ 16ನೇ ಕಂತಿನ ಹಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರಿಗೆ ಹೊಸ ಭರವಸೆಯನ್ನು ನೀಡಿದ್ದಾರೆ.
Gruhalakshmi Scheme 16th Installation Released:
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 16ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು, 15ನೇ ಕಂತಿನ ಹಣ ಈಗಾಗಲೇ ಬಿಡುಗಡೆಯಾಗಿದೆ 16ನೇ ಕಂತಿನ ಹಣವನ್ನು ಮುಂದಿನ ತಿಂಗಳು ಜನವರಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.
ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು 16ನೇ ಕಂತಿನ ಕುರಿತು ಮತ್ತೊಂದು ಹೊಸ ಸ್ಪಷ್ಟಣೆಯನ್ನು ನೀಡಿದ್ದಾರೆ, ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವು ಯಾವ ದಿನಾಂಕಕ್ಕೆ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ ಹಣ ಇದೇ 2025 ಜನವರಿ ತಿಂಗಳಿನ ಎರಡನೇ ವಾರದೊಳಗೆ ಮಹಿಳೆಯರ ಖಾತೆಗೆ 2,000 ಹಣ ಬಂದು ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರ ಗೊಂದಲಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.
PM Kisan Beneficiary List 2025: Check 19th Installment ₹6000 New List