2nd PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ರಿಸಲ್ಟ್ ನೋಡುವುದು ಹೇಗೆ?
2nd PUC Result 2025: ನೀವೇನಾದರೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್! ಫಲಿತಾಂಶದ ಬಗ್ಗೆ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ಮಾಹಿತಿ ಇಲ್ಲಿದೆ.
01 ಮಾರ್ಚ್ 25 ರಿಂದ 21 ಮಾರ್ಚ್ 2025 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸುಮಾರು 7,13,862 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ಪ್ರಕಟಣೆಯ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ.
ದ್ವಿತೀಯ ಪಿಯುಸಿ ಫಲಿತಾಂಶ
ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಣೆ ಮಾಡಿದ್ದ, ಎಲ್ಲಾ ವಿಷಯದ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ, ಫಲಿತಾಂಶ ಪ್ರಕಟಣೆ ದಿನಾಂಕ 08 ಮಾರ್ಚ್ 2025 ಮಧ್ಯಾಹ್ನ 12.30 ಗಂಟೆಗೆ ಕರ್ನಾಟಕ ಮೌಲ್ಯ ನಿರ್ಣಯ ಮಂಡಳಿ ಮತ್ತು ಶಾಲಾ ಪರೀಕ್ಷೆ ಸಾಕ್ಷರತಾ ಇಲಾಖೆಯ ಸಚಿವರೂ ಸುದ್ದಿಗೋಷ್ಠಿಯಲ್ಲಿ ಈ ರೀತಿಯಾಗಿ ಮಾಹಿತಿಯನ್ನು ನೀಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶವನ್ನು, ಕರ್ನಾಟಕದ ಅಧಿಕೃತ ವೆಬ್ಸೈಟ್ ಆದ https://karresults-nic-in.com/ ನಲ್ಲಿ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಹಾಗೂ ಅಗತ್ಯ ಮಾಹಿತಿಗಳನ್ನು ನಮೂದಿಸಿ ಫಲಿತಾಂಶವನ್ನು ನೋಡಬಹುದು.
ಪರೀಕ್ಷಾ ಪಲಿತಾಂಶವನ್ನು ನೋಡುವುದು ಹೇಗೆ?
- ಮೊದಲು ಮೇಲೆ ನೀಡಿದ ಇಲಾಖೆ ವೆಬ್ ಸೈಟ್ ಗೆ ಭೇಟಿ ನೀಡಿ.
- ನಂತರ ನಿಮ್ಮ ರಿಜಿಸ್ಟ್ರೇಷನ್ ನಂಬರ್ Add ಮಾಡಿ.
- ಸಬ್ಜೆಕ್ಟ್ ಕಾಂಬಿನೇಷನ್ ಆಯ್ಕೆ ಮಾಡಿ.
- ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಅಂತಿಮವಾಗಿ ನೀವು ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಬಹುದು.
ಫಲಿತಾಂಶದ ದಿನಾಂಕ ಮತ್ತು ಸಮಯ
ಫಲಿತಾಂಶ ದಿನಾಂಕ | 8 ಮಾರ್ಚ್ 2025 |
ಫಲಿತಾಂಶ ಸಮಯ | 1.30PM |
ಫಲಿತಾಂಶ ನೋಡಲು ಅಧಿಕೃತ ಲಿಂಕ್
- https://karresults.nic.in/
- kseb.karnataka.gov.in