Indian Post Recruitment: ಭಾರತೀಯ ಅಂಚೆ ಇಲಾಖೆ ನೇಮಕಾತಿ 2025
ಭಾರತೀಯ ಅಂಚೆ ಇಲಾಖೆಯಲ್ಲಿ(Indian Postal Department) ಸಾಫ್ಟ್ ಕಾರ್(Soft Car) ಡ್ರೈವರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಭಾರತೀಯ ಅಂಚೆ ಇಲಾಖೆ (Indian Postal Department) ಹೊರಡಿಸಿದ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ಲಿಂಕ್ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು | ಭಾರತೀಯ ಅಂಚೆ ಇಲಾಖೆ (Indian Postal Department) |
ಹುದ್ದೆಯ ಹೆಸರು | ಸಾಫ್ಟ ಕಾರ್ ಡ್ರೈವರ್(Soft Car Driver) |
ಖಾಲಿ ಇರುವ ಹುದ್ದೆಗಳು | 19 |
ಉದ್ಯೋಗ ಸ್ಥಳ | All India |
ಅರ್ಜಿ ಸಲ್ಲಿಸುವ ಬಗೆ | Offline |
ವೇತನ ಶ್ರೇಣಿ | ನಿಯಮದ ಪ್ರಕಾರ |
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಭಾರತೀಯ ಅಂಚೆ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆಯ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಲಿಕ್ಕೆ;
- ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
- SC/ST ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 14/12/2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12/01/2025 |
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ನಮೂನೆಯನ್ನು ಕೆಳಗೆ ನೀಡಿದ ಅಧಿಕೃತ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಅಸಿಸ್ಟೆಂಟ್ ಡೈರೆಕ್ಟರ್, ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001
ವೇತನ ಶ್ರೇಣಿ:
ನಿಯಮದ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.63,000 ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಟ್ರೇಡ್ ಟೆಸ್ಟ್
- ಡ್ರೈವಿಂಗ್ ಟೆಸ್ಟ್
- ಸಂದರ್ಶನ
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | indiapost.gov.in |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ | Download Now |