Indian Railway Recruitment: 30,000 ರೈಲ್ವೆ ಗ್ರೂಪ್ ಡಿ ಹುದ್ದೆಗಳ ನೇಮಕಾತಿ 2024, ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಹಾಗೂ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯು ಸಿಹಿ ಸುದ್ದಿ ಒಂದನ್ನು ನೀಡಿದೆ, ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ (RRB GROUP D RECRUITMENT 2024) ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ರೈಲ್ವೆ ಇಲಾಖೆಯಲ್ಲಿ ಅಸಿಸ್ಟೆಂಟ್ ಗ್ರೂಫ್ ಡಿ ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಆಯ್ಕೆಯ ವಿಧಾನ, ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆ ಹೆಸರು | ರೈಲ್ವೆ ನೇಮಕಾತಿ ಮಂಡಳಿ |
ಹುದ್ದೆಯ ಹೆಸರು | ಅಸಿಸ್ಟೆಂಟ್ ಹುದ್ದೆಗಳು |
ಉದ್ಯೋಗ ಸ್ಥಳ | ಭಾರತದಾದ್ಯಂತ |
ಖಾಲಿ ಇರುವ ಹುದ್ದೆಗಳು | 30,000 ಹೆಚ್ಚು |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಖಾಲಿ ಇರುವ ಹುದ್ದೆಗಳು: ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ 30000ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ, ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರಗಳು;
ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳು |
ಪಾಯಿಂಟ್ ಮ್ಯಾನ್ | 5058 |
ಅಸಿಸ್ಟೆಂಟ್ ಟ್ರ್ಯಾಕ್ ಮಿಷನ್ | 799 |
ಅಸಿಸ್ಟೆಂಟ್ ಬ್ರಿಡ್ಜ್ | 301 |
ಟ್ರ್ಯಾಕ್ ಮೆಂಟೇನರ್ | 13187 |
ಅಸಿಸ್ಟೆಂಟ್ ಪಿ ವೇ | 257 |
ಅಸಿಸ್ಟೆಂಟ್ (C&W) | 2587 |
ಅಸಿಸ್ಟೆಂಟ್(S&T) | 2012 |
ಅಸಿಸ್ಟೆಂಟ್ TRD | 1381 |
ಅಸಿಸ್ಟೆಂಟ್ ಆಪರೇಷನ್ಸ್ | 744 |
ಅಸಿಸ್ಟೆಂಟ್ ಲೋಕಶಡ್ | 1370 |
ಅಸಿಸ್ಟೆಂಟ್ AC & TC | 1041 |
ಅಸಿಸ್ಟೆಂಟ್ AC & TC (workshop) | 624 |
ಅಸಿಸ್ಟೆಂಟ್(workshop) | 3077 |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ:
ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಾನ ಪ್ರಕ್ರಿಯೆ:
ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಹಾಗೂ ಪ್ರವರ್ಗಗಳ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 29 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಜನವರಿ 2025 |
ಅರ್ಜಿ ಶುಲ್ಕದ ವಿವರಗಳು;
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು, ಪ್ರವರ್ಗಗಳ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು, SC ST ಮಹಿಳಾ ಮತ್ತು ಅಂಗವಿಕಲ ಅಭರ್ಥಿಗಳಿಗೆ ಶುಲ್ಕದ ವಿನಾಯಿತಿ ಇರುತ್ತದೆ.
ಶುಲ್ಕ ಪಾವತಿಸುವ ಹಂತಗಳು:
- ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್
- ನೆಟ್ ಬ್ಯಾಂಕಿಂಗ್
- UPI
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ಅಭ್ಯರ್ಥಿಯ ಶೈಕ್ಷಣಿಕ ಪ್ರಮಾಣ ಪತ್ರಗಳು
- ಇತ್ತೀಚಿನ ಫೋಟೋ
- ಅಭ್ಯರ್ಥಿಯ ಸಹಿ ಮತ್ತು ಥಂಬ್
- ಜಾತಿ ಪ್ರಮಾಣ ಪತ್ರ
- ಗುರುತಿನಪುರಾವೆ (ಆಧಾರ್ ಕಾರ್ಡ್)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಮೇಲೆ ಕಾಣಿಸಿದ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ,
- ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 30 ಜನವರಿ 2025ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
- ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ,
- ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
- ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
- ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
- ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
- ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು, ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.
ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT -1), ದೈಹಿಕ ದಕ್ಷತೆಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ರೈಲ್ವೆ ನೇಮಕಾತಿ ಮಂಡಳಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳ ಪ್ರಕಾರಗಳ ಮೇಲೆ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಿದ ನಂತರ ಪರೀಕ್ಷೆಗೆ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಅಧ್ಯಯನ ನಡೆಸಿ ಪರೀಕ್ಷೆ ಹಾಜರಾಗಿ ಇಲ್ಲದಿದ್ದರೆ ನೀವು ಸಲ್ಲಿಸಿದ ಅರ್ಜಿಯು ಹಾಳಾದಂತೆ. ಏಕೆಂದರೆ, ಇನ್ನೊಬ್ಬ ಓದಿಕೊಂಡ ಹೋದ ವ್ಯಕ್ತಿಯು ಪರೀಕ್ಷೆಯನ್ನು ಪಾಸ್ ಮಾಡಿ ಹುದ್ದೆಗಳನ್ನು ಪಡೆಯುತ್ತಾನೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | indianrailways.gov.in |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |