Karnataka Bank Recruitment| ಕರ್ನಾಟಕ ಬ್ಯಾಂಕ್, ನೇಮಕಾತಿ 2025
ಕರ್ನಾಟಕ ಬ್ಯಾಂಕ್ ನೇಮಕಾತಿ 2025: ಕರ್ನಾಟಕ ಬ್ಯಾಂಕಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಷ್ಟವಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯ ಈಗಾಗಲೇ ಬಿಡುಗಡೆಯಾಗಿದೆ, ಅದೇ ಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;
ಇಲಾಖೆಯ ಹೆಸರು | ಕರ್ನಾಟಕ ಬ್ಯಾಂಕ್ |
ಹುದ್ದೆಯ ಹೆಸರು | ವಿವಿಧ ಹುದ್ದೆಗಳು |
ಖಾಲಿ ಇರುವ ಹುದ್ದೆಗಳು | 75 |
ಉದ್ಯೋಗ ಸ್ಥಳ | ಅಖಿಲ ಭಾರತ |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಖಾಲಿ ಇರುವ ಹುದ್ದೆಗಳು: ನಿಯಮದ ಪ್ರಕಾರ ಒಟ್ಟು 75 ಹುದ್ದೆಗಳು ಖಾಲಿ ಇದೆ, ಖಾಲಿ ಇರುವ ಹುದ್ದೆಗಳ ವಿವರಗಳು ಕೆಳಗಿನಂತಿವೆ;
ಹುದ್ದೆ | ಹುದ್ದೆಗಳ ಸಂಖ್ಯೆ |
ಚಾರ್ಟರ್ಡ್ ಅಕೌಂಟೆಂಟ್ | 25 |
ಲಾ ಆಫೀಸರ್ | 10 |
ಸ್ಪೆಷಲಿಸ್ಟ್ ಆಫೀಸರ್ | 10 |
ಐಟಿ ಆಫೀಸರ್ | 30 |
ಶೈಕ್ಷಣಿಕ ಅರ್ಹತೆ: ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು, ವಿವರಗಳು ಕೆಳಗಿನಂತಿವೆ;
- ಐಟಿ ಸ್ಪೆಷಲಿಸ್ಟ್: ಬಿಇ / MCA / ಎಂಟೆಕ್, ಐಟಿ ವಿದ್ಯಾರ್ಹತೆ.
- ಚಾರ್ಟರ್ಡ್ ಅಕೌಂಟಂಟ್: ಚಾರ್ಟರ್ಡ್ ಅಕೌಂಟೆಂಟ್ (CA) ಪಾಸ್ ಆಗಿರಬೇಕು.
- ಕಾನೂನು ಅಧಿಕಾರಿ: ಮಾಸ್ಟರ್ ಆಫ್ ಲಾ (LLM) ಪಾಸ್ ಆಗಿರಬೇಕು.
- ಸ್ಪೆಷಲಿಸ್ಟ್ ಆಫೀಸರ್: ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (MBA) ಪಾಸ್ ಆಗಿರಬೇಕು.
ವಯೋಮಿತಿ: ಕರ್ನಾಟಕ ಬ್ಯಾಂಕ್ ನಿಯಮದ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 20 ಮಾರ್ಚ್ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25 ಮಾರ್ಚ್ 2025 |
ಆಯ್ಕೆಯ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ, ಹುದ್ದೆಗಳ ಆಧಾರದ ಮೇಲೆ ಮಾಸಿಕವಾಗಿ ರೂ.48,480 ರಿಂದ ರೂ.85,920 ರ ವರೆಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | karnatakabank.com |
ಅಧಿಕೃತ ಅಧಿಸೂಚನೆ | Click Here |
ಅರ್ಜಿ ಸಲ್ಲಿಸುವ ಲಿಂಕ್ | Download Now |