KEA RECRUITMENT| ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2882 ಹುದ್ದೆಗಳ ನೇಮಕಾತಿ 2025

KEA RECRUITMENT| ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2882 ಹುದ್ದೆಗಳ ನೇಮಕಾತಿ 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದ್ದು, ಅಧಿಸೂಚನೆಯ ಸಂಪೂರ್ಣ ಮಾಹಿತಿಯು ಕೆಳಗಿನಂತಿವೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಹುದ್ದೆಯ ಹೆಸರು ವಿವಿಧ ಹುದ್ದೆಗಳು
ಖಾಲಿ ಇರುವ ಹುದ್ದೆಗಳು 2882
ಉದ್ಯೋಗ ಸ್ಥಳ ಕರ್ನಾಟಕ
ವೇತನ ಶ್ರೇಣಿ ನಿಯಮದ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ Online

ಖಾಲಿ ಇರುವ ಹುದ್ದೆಗಳು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 2882 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯ ಅನ್ವಯ ವಿವಿಧ ಸಂಸ್ಥೆಗಳ ಖಾಲಿ ಇರುವ ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಯಮದ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು, ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಓದಿ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅಧಿಸೂಚನೆ ಬಿಡುಗಡೆಯಾದ ದಿನಾಂಕ 01 ಜನವರಿ 2025
ಅರ್ಜಿ ಸಲ್ಲಿಸುವ ಆರಂಭವಾಗುವ ದಿನಾಂಕ ಶೀಘ್ರದಲ್ಲಿ

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ಲಿಂಕ್‌ಗಳು:

ಅಧಿಕೃತ ವೆಬ್ಸೈಟ್ cetonline.karnataka.gov.in
ಅಧಿಕೃತ ಅಧಿಸೂಚನೆ Download Now
ಅರ್ಜಿ ಸಲ್ಲಿಸುವ ಲಿಂಕ್ Click Here

 

Leave a Comment