KS SCHOLARSHIP: ಕೆಎಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಸಿಗಲಿದೆ ರೂ.50,000

KS SCHOLARSHIP: ಕೆಎಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಸಿಗಲಿದೆ ರೂ.50,000

ಕೋಟಕ್ ಸುರಕ್ಷಾ (KS Scholarship) ವಿದ್ಯಾರ್ಥಿ ವೇತನದವತಿಯಿಂದ ಸಾಮಾನ್ಯ/ವೃತ್ತಿಪರ ಗ್ರಾಜುಯೇಷನ್ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಈ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now

ವೃತ್ತಿಪರ ಅಥವಾ ಸಾಮಾನ್ಯ ಗ್ರಾಜುಯೇಷನ್ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕೋಟಕ್ ಸೆಕ್ಯೂರಿಟಿ ಲಿಮಿಟೆಡ್ (Kotak security limited) ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  • ವೃತ್ತಿಪರ/ಸಾಮಾನ್ಯ ಗ್ರಾಜುಯೇಷನ್ ಅಭ್ಯಾಸ ನಡೆಸುತ್ತಿರುವ ಭಾರತದಲ್ಲಿಡೆಯ ಪಿಡಬಲ್ಯೂಡಿ ಅಭ್ಯರ್ಥಿಗಳಿಗೆ ಲಭ್ಯವಿರುತ್ತದೆ.
  • ವಿದ್ಯಾರ್ಥಿಗಳು ಮೊದಲ ಶೈಕ್ಷಣಿಕ ವರ್ಷದಲ್ಲಿ 55% ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
  • ಅವರ ಕುಟುಂಬದ ವಾರ್ಷಿಕ ಆದಾಯವು ರೂ.3,20,000 ಕ್ಕಿಂತ ಮೀರಿರಬಾರದು

ಸಿಗುವ ವಿದ್ಯಾರ್ಥಿ ವೇತನ ಎಷ್ಟು?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ರೂ.1,00,000 ದ ವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

www.b4s.in/nwmd/KSSP3

ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಮೇಲೆ ನೀಡಲಾದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 

23-01-2025

 

Leave a Comment

WhatsApp Group Join Now
Telegram Group Join Now