KSRLPS RECRUITMENT: ಕರ್ನಾಟಕ ರಾಜ್ಯ ಲೈವ್ಲಿ ಪ್ರಮೋಷನ್ ಸೊಸೈಟಿ ನೇಮಕಾತಿ 2024
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ(Karnataka State Rural Livelihood Promotion Society)ಯಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ, ಪ್ರಮುಖ ದಿನಾಂಕ, ಆಯ್ಕೆ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು | ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ(Karnataka State Rural Livelihood Promotion Society) |
ಹುದ್ದೆಯ ಹೆಸರು | ಬ್ಲಾಕ್ ಮ್ಯಾನೇಜರ್ |
ಖಾಲಿ ಇರುವ ಹುದ್ದೆಗಳು | 01 |
ಉದ್ಯೋಗ ಸ್ಥಳ | ಚಿತ್ರದುರ್ಗ (ಕರ್ನಾಟಕ) |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ BSc, MSc ನಾದಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ ಹೊರಡಿಸಿದ ನಿಯಮದ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ ಅದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 20 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28 ಡಿಸೆಂಬರ್ 2024 |
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಮೇಲೆ ಕಾಣಿಸಿದ ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ,
- ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 28 ಡಿಸೆಂಬರ್ 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
- ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ,
- ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
- ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
- ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
- ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
- ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು, ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.
ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವರ ವಿದ್ಯಾರ್ಹತೆ ಮತ್ತು ಕಾರ್ಯಾನುಭವದ ಆಧಾರ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಿದ ನಂತರ ಪರೀಕ್ಷೆಗೆ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಅಧ್ಯಯನ ನಡೆಸಿ ಪರೀಕ್ಷೆ ಹಾಜರಾಗಿ ಇಲ್ಲದಿದ್ದರೆ ನೀವು ಸಲ್ಲಿಸಿದ ಅರ್ಜಿಯು ಹಾಳಾದಂತೆ. ಏಕೆಂದರೆ, ಇನ್ನೊಬ್ಬ ಓದಿಕೊಂಡ ಹೋದ ವ್ಯಕ್ತಿಯು ಪರೀಕ್ಷೆಯನ್ನು ಪಾಸ್ ಮಾಡಿ ಹುದ್ದೆಗಳನ್ನು ಪಡೆಯುತ್ತಾನೆ.
ವೇತನ ಶ್ರೇಣಿ:
ಬ್ಲಾಕ್ ಮೆನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ನಿಯಮದ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | ksrlps.karnataka.gov.in |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |