Gruhalakshmi 16th Installment Money ಜಮಾ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
Gruhalakshmi 16th Installment Money ಜಮಾ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ Gruhalakshmi Scheme: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಕೂಡ ಒಂದಾಗಿದೆ, ಈ ಯೋಜನೆ ಅಡಿ ಗೃಹಲಕ್ಷ್ಮಿಯರು ಪ್ರತಿ ತಿಂಗಳು ರೂ.2000 ಹಣವನ್ನು ಪಡೆಯುತ್ತಿದ್ದಾರೆ. ಈಗ ಎಲ್ಲೆಡೆ ಬಾಕಿ ಉಳಿದಿರುವ 16ನೇ ಕಂತಿನ ಹಣ ಜಮಾ ಯಾವಾಗ ಎಂಬ ಪ್ರಶ್ನೆಗಳು ಎದ್ದಿದ್ದವು, ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರವು ಫಲಾನುಭವಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. … Read more