Borwell Subsidy: ಸರ್ಕಾರದಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು, 4,923 ಬೋರ್ ವೆಲ್ ಕೊರೆಸಲು ಅನುಮತಿ
Borwell Subsidy: ಸರ್ಕಾರದಿಂದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು, 4,923 ಬೋರ್ ವೆಲ್ ಕೊರೆಸಲು ಅನುಮತಿ; ಕರ್ನಾಟಕ ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆಯನ್ನು ಬೆಳೆಯಲು ನೀರಾವರಿ ಸೌಲಭ್ಯವನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಲು ಅಂತರ್ಜಲ ಅಭಿವೃದ್ಧಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಮೂಲಕ 4,923 ಕೊಳವೆ ಬಾವಿಗಳನ್ನು ಕೊರೆಸಲು ಅಧಿಕೃತವಾಗಿ ಅನುಮತಿಯನ್ನು ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2024-25 ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿ 3,095 ಮತ್ತು ಬುಡಕಟ್ಟು ಉಪ ಯೋಜನೆ ಅಡಿ 1,828 ಒಟ್ಟು … Read more