Rain Alert: ಏಪ್ರಿಲ್ 13ರವರೆಗೆ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಗದಗ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಚಾಮರಾಜನಗರ, ಬೆಂಗಳೂರು ನಗರ, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು,ಇಲ್ಲಿ ಕ್ಲಿಕ್ ಮಾಡಿ.
ಎಲ್ಲೆಲ್ಲಿ ಮಳೆಯಾಗಿದೆ?
ಆಗುಂಬೆ, ಪುತ್ತೂರು, ಕೃಷ್ಣರಾಜಪೇಟೆ, ಬೆಳ್ತಂಗಡಿ, ಕಳಸ, ನಾಪಕ್ಲು, ಕಮ್ಮರಡಿ, ಯಲ್ಲಾಪುರ, ಕಾರ್ಕಳ, ಲಿಂಗಸೂರು, ಮಸ್ಕಿ, ಕಕ್ಕೇರಿ, ನಾಗಮಂಗಲ, ಮುದ್ದೇಬಿಹಾಳ, ಹೊನ್ನಾಳಿ, ಅಜ್ಜಂಪುರ, ಸಿದ್ದಾಪುರ, ಉಪ್ಪಿನಂಗಡಿ, ಬನವಾಸಿ, ಬಬಲೇಶ್ವರ, ಹುಂಚದಕಟ್ಟೆ, ಕೂಡಲಸಂಗಮ, ಎಚ್ ಡಿ ಕೋಟೆ, ಟಿಜಿ ಹಳ್ಳಿಯಲ್ಲಿ ಮಳೆಯಾಗಿದೆ. ಕಲಬುರ್ಗಿಯಲ್ಲಿ ಶೇಕಡ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣ ಮಾನ ದಾಖಲಾಗಿದೆ.