SBI RECRUITMENT: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 14,344 ಹುದ್ದೆಗಳ ನೇಮಕಾತಿ 2025
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಹಿ ಸುದ್ದಿ ಒಂದನ್ನು ನೀಡಿದೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(State Bank Of India) ಅಸೋಸಿಯೇಟ್ಸ್(Associates) ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ(SBI RECRUITMENT 2025) ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಸೋಸಿಯೇಟ್ಸ್ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಿದ್ದೇವೆ, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) |
ಹುದ್ದೆಯ ಹೆಸರು | ಅಸೋಸಿಯೇಟ್ಸ್ (Associates) |
ಖಾಲಿ ಇರುವ ಹುದ್ದೆಗಳು | 14344 |
ಉದ್ಯೋಗ ಸ್ಥಳ | All India |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಖಾಲಿ ಇರುವ ಹುದ್ದೆಗಳು:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 14344 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ರಾಜ್ಯವಾರು ಹುದ್ದೆಗಳ ವಿವರ;
ರಾಜ್ಯಗಳು | ಖಾಲಿ ಇರುವ ಹುದ್ದೆಗಳು |
ಗುಜರಾತ್ | 1073 |
ಮಧ್ಯಪ್ರದೇಶ | 1317 |
ಛತ್ತಿಸ್ಗಡ್ | 483 |
ಓಡಿಸಾ | 362 |
ಹರಿಯಾಣ | 306 |
ಜಮ್ಮು & ಕಾಶ್ಮೀರ್ | 141 |
ಹಿಮಾಚಲ ಪ್ರದೇಶ | 170 |
ಜಾರ್ಖಂಡ್ | 676 |
ಪಂಜಾಬ್ | 569 |
ತಮಿಳುನಾಡು | 336 |
ತೆಲಂಗಾಣ | 342 |
ರಾಜಸ್ಥಾನ್ | 445 |
ಪಶ್ಚಿಮ ಬಂಗಾಳ | 1254 |
ಅಂಡಮಾನ್ ಮತ್ತು ನಿಕೋಬಾರ್ | 70 |
ಸಿಕ್ಕಿಂ | 56 |
ಉತ್ತರ ಪ್ರದೇಶ್ | 1894 |
ಮಹಾರಾಷ್ಟ್ರ | 1163 |
ಬಿಹಾರ | 1111 |
ದೆಹಲಿ | 343 |
ಉತ್ತರಾಖಂಡ | 316 |
ಮೆಘಾಲಯ | 85 |
ನಾಗಾಲ್ಯಾಂಡ್ | 70 |
ಅರುಣಾಚಲ ಪ್ರದೇಶ | 66 |
ತ್ರಿಪುರ | 65 |
ಮಣಿಪುರ | 55 |
ಆಂಧ್ರ ಪ್ರದೇಶ | 50 |
ಕರ್ನಾಟಕ | 50 |
ಮಿಜೋರಾಂ | 40 |
ಲಡಾಕ್ | 32 |
ಚಂಡೀಗಢ | 32 |
ಗೋವಾ | 20 |
ಕೇರಳ | 426 |
ಅಸ್ಸಾಂ | 11 |
ಪದುಚೇರಿ | 04 |
ಲಕ್ಷದ್ವೀಪ | 02 |
ಬ್ಯಾಕ್ ಲಾಗ್ | 609 |
ಶೈಕ್ಷಣಿಕ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಡಿದ್ದ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಪ್ರಕ್ರಿಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಹಿಸಿರುವ ಸಡಿಲಿಕೆ;
- OBC ಅಭ್ಯರ್ಥಿಗಳಿಗೆ 03 ವರ್ಷ
- SC/ST ಅಭ್ಯರ್ಥಿಗಳಿಗೆ 05 ವರ್ಷ
- PwBD(Gen /EWS)ಅಭ್ಯರ್ಥಿಗಳಿಗೆ 10 ವರ್ಷ
- PwBD (OBC) ಅಭ್ಯರ್ಥಿಗಳಿಗೆ 13 ವರ್ಷ
- PwBD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 17 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07 ಜನವರಿ 2025 |
ಅರ್ಜಿ ಶುಲ್ಕ ದ ವಿವರ;
- ಸಾಮಾನ್ಯ/EWs/ OBC ಅಭ್ಯರ್ಥಿಗಳಿಗೆ ರೂ.750
- SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.
ಅರ್ಜಿ ಶುಲ್ಕ ಪಾವತಿಸುವ ವಿಧಾನ;
- Credit/Debit Card
- Upi
- Net banking
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಮೇಲೆ ಕಾಣಿಸಿದ SBI ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ,
- ನಂತರ ಅರ್ಜಿ ಸಲ್ಲಿಸುವ ಮುಖಪುಟ ತೆರೆದುಕೊಳ್ಳುತ್ತದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 07 ಜನವರಿ 2025ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣನೆ ಮಾಡಲಾಗುವುದಿಲ್ಲ.
- ನಂತರ ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ,
- ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
- ಜೊತೆಗೆ ಅಭ್ಯರ್ಥಿಯ ಸಹಿ ಮತ್ತು ಹೆಬ್ಬೆರಳಿನ ಥಮ್ ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು (ಅಗತ್ಯವಿದ್ದರೆ ಮಾತ್ರ)
- ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲನೆ ಮಾಡಿ ಏನಾದರೂ ತಪ್ಪಿದಲ್ಲಿ ಪುನಃ ಸರಿಪಡಿಕೆ ಮಾಡಿ
- ಸರಿಪಡಿಸಿದ್ದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
- ಅಭ್ಯರ್ಥಿಯು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು ಒಳ್ಳೆಯದು, ಅರ್ಜಿ ಸಲ್ಲಿಸಿದ ನಂತರ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಕೊನೆಯಲ್ಲಿ ಅರ್ಜಿ ಸಲ್ಲಿಸಿದ ದಾಖಲಾತಿಗಳನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ನಿಮಗೆ ಇದು ಸಹಕಾರಿಯಾಗಬಹುದು.
ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ವಿಧಾನಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಆಯ್ಕೆಯ ವಿಧಾನ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.24,050 ರಿಂದ 64,480 ರ ವರೆಗೆ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಿದ ನಂತರ ಪರೀಕ್ಷೆಗೆ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಅಧ್ಯಯನ ನಡೆಸಿ ಪರೀಕ್ಷೆ ಹಾಜರಾಗಿ ಇಲ್ಲದಿದ್ದರೆ ನೀವು ಸಲ್ಲಿಸಿದ ಅರ್ಜಿಯು ಹಾಳಾದಂತೆ. ಏಕೆಂದರೆ, ಇನ್ನೊಬ್ಬ ಓದಿಕೊಂಡ ಹೋದ ವ್ಯಕ್ತಿಯು ಪರೀಕ್ಷೆಯನ್ನು ಪಾಸ್ ಮಾಡಿ ಹುದ್ದೆಗಳನ್ನು ಪಡೆಯುತ್ತಾನೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | sbi.co.in |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |