ಕೇಂದ್ರ ಸರ್ಕಾರದಿಂದ ಸಿಗುತ್ತೆ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ 25 ಲಕ್ಷ ಸಬ್ಸಿಡಿ

ನವದೆಹಲಿ:ರಾಷ್ಟ್ರೀಯ ಜಾನುವಾರು ಮಿಷನ್‌ ಪರಿಷ್ಕೃತ ಯೋಜನೆಯಡಿ ಕೇಂದ್ರ ಸರ್ಕಾರ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ 25 ಲಕ್ಷ ಸಬ್ಸಿಡಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಉದ್ಯೋಗ ಸೃಷ್ಟಿ, ಉದ್ಯಮಶೀಲತೆ, ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಾಂಸ, ಮೇಕೆ ಹಾಲು, ಮೊಟ್ಟೆ ಮತ್ತು ಉಣ್ಣೆಯ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಹಾಗಾದ್ರೆ ನೀವು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಬೇಕಾ…? ಹಾಗಾದ್ರೆ ಈ ಮಾಹಿತಿ ಓದಿ…. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನಾಗಾರಿಕೆ ಇಲಾಖೆಯು 2014-15ರಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಈ … Read more