ಕೇಂದ್ರದಿಂದ ರೈತರಿಗೆ ಗುಡ್ ನ್ಯೂಸ್: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮವನ್ನು ಸರಳೀಕೃತ
ನವದೆಹಲಿ: ಕೃಷಿ ಭೂಮಿಯಲ್ಲಿ ಮರಗಳಿದ್ದಲ್ಲಿ ಅಥವಾ ಬೆಳೆಗಳಿಗೆ ತೊಂದರೆ ಉಂಟುಮಾಡುವ ಮರಗಳಿದ್ದಲ್ಲಿ ಅವುಗಳನ್ನು ಕಡಿಯಲು ಸಾಕಷ್ಟು ನಿಯಮಗಳ ಪಾಲನೆ ಮಾಡಬೇಕಿತ್ತು. ಆದರೆ ಇದೀಗ ಕೇಂದ್ರ ಸರ್ಕಾರವು ರೈತರ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮವನ್ನು ಸರಳೀಕೃತಗೊಳಿಸಿದೆ. ಈ ಸಂಬಂದ ಪರಿಸರ ಸಚಿವಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಕಳುಹಿಸಿದ್ದು, ಕೃಷಿ ಭೂಮಿಯಲ್ಲಿರುವ ಮರಗಳನ್ನು ಕಡಿಯಲು ಅಥವಾ ಬೆಳೆಗಳಿಗೆ ತೊಂದರೆ ಉಂಟು ಮಾಡುವ ಮರಗಳನ್ನು ಕಡಿಯುವುದನ್ನು ಸುಲಭವಾಗಿಸಲು ಕೇಂದ್ರ ಸರ್ಕಾರ ಮಾದರಿ ನಿಯಮಗಳನ್ನು … Read more