ಕಡಿಮೆ ದರದಲ್ಲಿ ಉತ್ತಮ ವಿಮಾ ಪಾಲಿಸಿ: ಇಂದೇ ಅರ್ಜಿ ಸಲ್ಲಿಸಿ
ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಕ್ಕೆ ಕೇಂದ್ರ ಸರ್ಕಾರ ಬಹುಮುಖ್ಯವಾದ ಯೋಜನೆಯನ್ನು ಜಾರಿಗೊಳಿಸಿದ್ದು, ಅತ್ಯಂತ ಕಡಿಮೆ ಪ್ರೀಮಿಯಂಲ್ಲಿ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸಲು ಮುಂದಾಗಿದೆ. ಹೌದು ಭಾರತ ಸರ್ಕಾರವು ಸಾಮಾನ್ಯ ಜನರ ಸುರಕ್ಷತೆ ಮತ್ತು ಅನುಕೂಲಕ್ಕಾಇ ಅನೇಕ ಯೋಜನೆಗಳನ್ನು ನಡೆಸುತ್ತಿದ್ದು, ಅವುಗಳಲ್ಲಿ ಒಂದು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಕೂಡ ಒಂದಾಗಿದೆ. ಈ ಯೋಜನೆ ಅಡಿಯಲ್ಲಿ ಕೇವಲ 20 ರೂಪಾಯಿಗೆ ವಾರ್ಷಿಕ ಪ್ರೀಮಿಯಂನಲ್ಲಿ ರೂ.2ಲಕ್ಷದವರೆಗೆ ವಿಮಾ ರಕ್ಷಣೆಯನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಅರ್ಹ ವಯಸ್ಸು 18 ರಿಂದ 70 … Read more