ಹಳೆ ಮೀಟರ್ ಪದ್ಧತಿಗೆ ಗುಡ್ ಬೈ: ಬೆಸ್ಕಾಂ ವ್ಯಾಪ್ತಿಯ ಜನತೆಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ
ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಬೆಸ್ಕಾಂ ಶಾಕ್ ನೀಡಿದ್ದು, ಜುಲೈ 1ರಿಂದ ಸ್ಮಾರ್ಟ್ ಮೀಟರ ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಈ ನಿಯಮ ಜಾರಿಗೆ ತರಲಾಗಿದ್ದು, ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದೆ. ಇದೀಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಕೂಡ ಈ ಯೋಜನೆಯನ್ನು … Read more